ಸಾಧನೆಗಳು

ಸದಸ್ಯತ್ವ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತವು ಜಾಗತಿಕ (ಚಿನ್ನದ) ಸ್ವರ್ಣ ಕೌನ್ಸಿಲಿನ ೪೦ನೇ ಸದಸ್ಯರಾಗಿ ೦೧-೦೧-೨೦೦೨ರಂದು ನೋಂದಾಯಿಸಲ್ಪಟ್ಟಿದ್ದು, ಪ್ರಪಂಚದಲ್ಲಿ ಚಿನ್ನ ಉತ್ಪಾದಿಸುವ ಕಂಪನಿಗಳ ಜೊತೆ ಸೇರಿರುತ್ತದೆ.

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತವು ಸ್ವರ್ಣ ಕೌನ್ಸಿಲಿನ ಸದಸ್ಯತ್ವ ಪಡೆದ ಭಾರತದ ಪ್ರಥಮ ಕಂಪನಿಯಾಗಿರುತ್ತದೆ.

ಇದರಿಂದಾಗಿ, ಚಿನ್ನ ಮತ್ತು ಚಿನ್ನದ ಉತ್ಪನ್ನಗಳ ಖಾಸಗಿ ಮತ್ತು ಸಾಂಸ್ಥಿಕ ಮಾಲೀಕತ್ವವನ್ನು ಉತ್ತೇಜಿಸುವ ಕೌನ್ಸಿಲಿನ ಉದ್ದೇಶ ಈಡೇರಿಸಲು, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತವು ತನ್ನ ಕೊಡುಗೆ ನೀಡಲು ಅವಕಾಶವಾಗುವುದು.

ಇತ್ತೀಚಿನ ನವೀಕರಣ​ : 21-04-2021 10:25 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080