ಸೌಕರ್ಯಯಗಳು ಮತ್ತು ಕ್ಷೇಮ

ಸಾಮಾಜಿಕ ಜವಾಬ್ದಾರಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಕಂಪನಿಯು ತಾನು ಕಾರ್ಯನಿವಹಿಸುತ್ತಿರುವ ಸ್ಥಳದಲ್ಲಿ ವಾಸಕ್ಕೆ ಸ್ಥಳ ಒದಗಿಸುವುದು, ವೈದ್ಯಕೀಯ ಸವಲತ್ತುಗಳು, ಸಹಕಾರಿ ಸಂಘದ ಮಾರಾಟ ಮಳಿಗೆ, ವಿದ್ಯಾಭ್ಯಾಸಕ್ಕೆ ಅನುಕೂಲತೆಗಳು. ಅರಣ್ಯೀಕರಣ, ಪರಿಸರ ಹಾಗೂ ಇತರ ಸೌಲಭ್ಯಗಳಾದ (ಸಹಾಯಧನದ) ರಿಯಾಯ್ತಿ ದರದಲ್ಲಿ ಕ್ಯಾಂಟೀನ್, ಕುಡಿಯುವ ನೀರು, ವಿದ್ಯುತ್ ಸರಬರಾಜು, ಆಟದ ಮೈದಾನಗಳು, ಸಮುದಾಯ ಭವನ, ತಿಂಗಳಿಗೆ ೭ ಕಿಲೋ ಸೋನಾಮಸೂರಿ ಅಕ್ಕಿ, ೨ ಕಿಲೋ ತೊಗರಿ ಬೇಳೆ, ೧ ಕೆಜಿ ಸಕ್ಕರೆ, ೧ ಕೆಜಿ ಸೂರ್ಯಕಾಂತಿ ಎಣ್ಣೆ, ಒನ್  ಎಲ್ಪಿಜಿ  ಚಾರ್ಜ್  ಪರ್  ಮಂತ್ ಒದಗಿಸುತ್ತಿದೆ. ಕಂಪನಿಯು ತನ್ನ ಕ್ಯಾಂಪಸ್ಸಿನಲ್ಲಿರುವ ಸಿಬ್ಬಂದಿ/ನೌಕರರಿಗೆ ಬ್ಯಾಂಕ್, ಅಂಚೆ, ಕಚೇರಿ, ಸಹಕಾರಿ ಮಾರಾಟ ಮಳಿಗೆ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಕಾಲಕಾಲಕ್ಕೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ.

ಇತ್ತೀಚಿನ ನವೀಕರಣ​ : 20-02-2024 12:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080