ನೌಕರ / ಸಿಬ್ಬಂದಿ ಶಕ್ತಿ

ಆರಿಫೆರಸ್ ಲೋಡ್ಸ್ ನಿಂದಾಗಿ ಕಂಪನಿಯ ಗಣಿಗಾರಿಕಾ ಕೆಲಸಗಳು ಹೆಚ್ಚಾಗಿ ಜನರಿಂದ ನಡೆಯುವಂಥವು. ದಿನಾಂಕ ಫೆಬ್ರವರಿ ೧. ೨೦೨೪ ರಂದು ೩೬೮೩ ಕೆಲಸಗಾರರಿರುತ್ತಾರೆ. ಕಂಪನಿಯ ಉತ್ಪಾದನೆಯನ್ನು ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಕನಿಷ್ಟ ಪ್ರಮಾಣದಲ್ಲಿ ಯಾಂತ್ರೀಕರಣಗೊಳಿಸುತ್ತಿದೆ. ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತವು ಉನ್ನತ ಮಟ್ಟದ ತಾಂತ್ರಿಕ ಸಾಮರ್ಥ್ಯ ಹೊಂದಿರುತ್ತದೆ. ಅದರ ಉಸ್ತುವಾರಿ ನಡೆಸುವವರು ಅವರ ಕೆಲಸಗಳಲ್ಲಿ ಅತ್ಯುನ್ನತ ಕೌಶಲ್ಯ ಹೊಂದಿದವರಾಗಿದ್ದು, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದೊಂದಿಗೆ ಎರಡರಿಂದ ಮೂರು ತಲೆಮಾರುಗಳಿಂದ ಕೆಲಸ ಮಾಡುತ್ತಿದ್ದಾರೆ.

ಇತ್ತೀಚಿನ ನವೀಕರಣ​ : 20-02-2024 11:51 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080