ಅನುಪಯುಕ್ತ ವಸ್ತುಗಳ ವಿಲೇವಾರಿ

ಕಾರ್ಬನ್ ಇನ್ ಪಲ್ಪ್ ಪ್ರಕ್ರಿಯೆಯಿಂದ ಚಿನ್ನವನ್ನು ತೆಗೆದ ನಂತರ ಉಳಿದ ಸ್ಲರಿಯನ್ನು(ಅದಿರಿನ ತ್ಯಾಜ್ಯ) ವರ್ಗೀಕರಣಕ್ಕಾಗಿ ಸೈಕ್ಲೋನ್‍ಗಳಿಗೆ ಕಳುಹಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಬೇರ್ಪಡೆಗೊಂಡ ಒರಟಾದ ತ್ಯಾಜ್ಯವನ್ನು ಮರಳಿ ಗಣಿಯ ಖಾಲಿ ಜಾಗಗಳಲ್ಲಿ ತುಂಬಿಸಲು ಬಿನ್‍ಗಳಲ್ಲಿ ತುಂಬಿಸಲಾಗುತ್ತದೆ. ಉಳಿದ ಅತೀ ಸಣ್ಣ ಕಣಗಳಿಂದ ಕೂಡಿದ ಅದಿರಿನ ತ್ಯಾಜ್ಯವನ್ನು ಬ್ಲೀಚಿಂಗ್ ಪೌಡರ್ ನಿಂದ ನಿರ್ವಿಷಗೊಳಿಸಿ ಟೇಲಿಂಗ್ ಡಂಪ್‍ಗೆ ಕಳುಹಿಸಲಾಗುತ್ತದೆ. ಅದಿರಿನ ತ್ಯಾಜ್ಯ ದಿಂದ ಬೇರ್ಪಡಿಸಿದ ನೀರನ್ನು ಸಂಸ್ಕರಣಾ ಘಟಕದಲ್ಲಿ ಮರುಬಳಕೆ ಮಾಡಲಾಗುವುದು.

ಇತ್ತೀಚಿನ ನವೀಕರಣ​ : 21-04-2021 08:14 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080